ರಾಜಕೀಯಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್ ಅಭ್ಯರ್ಥಿ ಗೆಲುವು
ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯ ಮತ ಎಣಿಕೆ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಎರಡನೇ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ ಅವರು 4,651 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.