ದೇಶಈಶಾನ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿ; ಸಿಎಂ ಹಿಮಂತ ಬಿಸ್ವಾ ಶರ್ಮಾ 'ಡೀಲ್ ಮಾಸ್ಟರ್'!
ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಅದರ ಮಿತ್ರಪಕ್ಷಗಳು ತ್ರಿಪುರಾ ಮತ್ತು ನಾಗಾಲ್ಯಾಂಡ್ನಲ್ಲಿ ಅಧಿಕಾರವನ್ನು ಉಳಿಸಿಕೊಂಡಿವೆ. ಮೇಘಾಲಯದಲ್ಲಿ, ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್ಪಿಪಿ) ಬಹುಮತದ ಕೊರತೆ ಎದುರಾಗಿದೆ.