ರಾಜ್ಯಭಾರಿ ಸಂಖ್ಯೆಯ ವಲಸಿಗ ಕಾರ್ಮಿಕರಿಂದ ಗೊಂದಲ: ಸಂಕಷ್ಟಕ್ಕೆ ಮಿಡಿದ ಸಚಿವ ಡಾ.ಕೆ.ಸುಧಾಕರ್
ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ಒಡಿಶಾ ಮತ್ತು ಈಶಾನ್ಯ ರಾಜ್ಯಗಳ ವಲಸೆ ಕಾರ್ಮಿಕರು ಭಾರಿ ಸಂಖ್ಯೆಯಲ್ಲಿ ಆಗಮಿಸಿ ಗೊಂದಲ ಉಂಟಾಗಿದ್ದನ್ನು ಗಮನಿಸಿ ವೈದ್ಯಕೀಯ ಶಿಕ್ಷಣ ಸಚಿವರೇ ಖುದ್ದು ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ ಘಟನೆ ಶನಿವಾರ ಅರಮನೆ ಮೈದಾನದ ಬಳಿ ನಡೆಯಿತು.