ಈಶ್ವರಪ್ಪ

'BJP ನನ್ನ ತಾಯಿ ಪಕ್ಷ'; ಮತ್ತೆ ಕಮಲ ಪಾಳಯಕ್ಕೆ ಮರಳುವ ಸುಳಿವು ನೀಡಿದ ಕೆ.ಎಸ್ ಈಶ್ವರಪ್ಪ
2024ರ ಏಪ್ರಿಲ್ 22ರಿಂದ ಬಿಜೆಪಿಯಿಂದ ದೂರ ಉಳಿದಿರುವ ಅವಧಿಯಲ್ಲಿ ತಾವು ಬೇರೆ ಯಾವುದೇ ಪಕ್ಷಕ್ಕೆ ಸೇರುವ ಬಗ್ಗೆ ಯೋಚಿಸಿಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

RSS ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ, ದುಸ್ಸಾಹಸಕ್ಕೆ ಇಳಿದರೆ ಭಾರೀ ಬೆಲೆ ತೆರಬೇಕಾಗುತ್ತದೆ: ಈಶ್ವರಪ್ಪ ಎಚ್ಚರಿಕೆ
ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳ ನಿಯಂತ್ರಿಸಲು ಸರ್ಕಾರ ಪ್ರಯತ್ನಿಸುವುದು ಸರಿಯಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವುದು ಅವರ ಸ್ವಂತ ವಿನಾಶಕ್ಕೆ ಕಾರಣವಾಗಬಹುದು.

ST ಗೆ ಕುರುಬರ ಸೇರ್ಪಡೆ: ಹೋರಾಟ ಮಾಡಿದವರು ನಾವಲ್ಲ, ಬಿಜೆಪಿಯಲ್ಲಿದ್ದ ಈಶ್ವರಪ್ಪ; ಸಿಎಂ ಸಿದ್ದರಾಮಯ್ಯ
ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ.

ಧರ್ಮಸ್ಥಳ ಪ್ರಕರಣ: SIT ಮಧ್ಯಂತರ ವರದಿ ಸಲ್ಲಿಸಲಿ; ಕೆ.ಎಸ್ ಈಶ್ವರಪ್ಪ ಆಗ್ರಹ
ಗಂಗಾ, ತುಂಗಾ ಮತ್ತು ನೇತ್ರಾವತಿ ನದಿಗಳ ಪವಿತ್ರ ನೀರನ್ನು ಧರ್ಮಸ್ಥಳಕ್ಕೆ ಸಿಂಪಡಿಸಿ ಶುದ್ಧೀಕರಿಸಲಾಗಿದೆ. ಪವಿತ್ರ ನದಿಗಳ ನೀರನ್ನು ರಸ್ತೆಗಳಿಗೆ ಸಿಂಪಡಿಸಲಾಗಿದೆ. ಈ ಮೂಲಕ ಶುದ್ಧೀಕರಿಸಲಾಗಿದೆ.

‘Operation Sindoor’ ಟೀಕಿಸುವವರಿಗೆ ಗುಂಡು ಹೊಡೆಯಬೇಕು: ಕೆ.ಎಸ್ ಈಶ್ವರಪ್ಪ
ಕಾಂಗ್ರೆಸ್‌ನ ಸಾಧನಾ ಸಮಾವೇಶದ ಕುರಿತು ಪ್ರತಿಕ್ರಿಯಿಸಿ, "ಒಂದು ಗುಂಡಿಯೂ ಮುಚ್ಚಿಲ್ಲ" ಮತ್ತು "ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ" ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದರು.

ಕುಂಭಮೇಳಕ್ಕೆ ಹೋಗಿ ಬಂದ್ಮೇಲೆ ಡಿಕೆಶಿಗೆ ಬುದ್ಧಿ ಬಂದಿದೆ, ಸಿಎಂಗೂ ಶೀಘ್ರದಲ್ಲೇ ಅರಿವಾಗಲಿದೆ: ಈಶ್ವರಪ್ಪ
ಡಿಕೆ ಶಿವಕುಮಾರ ಕುಂಭಮೇಳಕ್ಕೆ ಹೋಗಿದ್ದಾರೆ, ಕೊಯಮತ್ತೂರಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಹಿಂದೆಲ್ಲ ಹಿಂದೂ ವಿರೋಧಿಯಂತೆ ವರ್ತಿಸುತ್ತಿದ್ದ ಡಿಕೆ ಶಿವಕುಮಾರ ಇದೀಗ ಹಿಂದೂತ್ವದ ಜಪ ಮಾಡುತ್ತಿದ್ದಾರೆ.

ಕ್ರಾಂತಿವೀರ ಬ್ರಿಗೇಡ್ ಹಿಂದು ವಿಭಜನೆ ಕೊನೆಗೊಳಿಸುವ ಗುರಿಯನ್ನು ಹೊಂದಿದೆ: ಕೆ.ಎಸ್ ಈಶ್ವರಪ್ಪ
ವಿಜಯಪುರಜಿಲ್ಲೆ ಬಸವನಬಾಗೇವಾಡಿಯ ಗುರುಕೃಪಾ ವಿದ್ಯಾಸಂಸ್ಥೆಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕ್ರಾಂತಿವೀರ ಬ್ರಿಗೇಡ್ ಕರ್ನಾಟಕ ಸಂಘಟನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಿಮಗೊಂದು ಕಾನೂನು, ನನಗೊಂದು ಕಾನೂನಾ? ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ: ಸಿದ್ದರಾಮಯ್ಯಗೆ ಈಶ್ವರಪ್ಪ ಆಗ್ರಹ
ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುವ ಸಿದ್ದರಾಮಯ್ಯ, ದೇವಸ್ಥಾನ ಧ್ವಂಸ ಮಾಡುವವರ ಮೇಲಿನ ಕೇಸ್ ಹಿಂಪಡೆದಿರುವುದು ದುರಾದೃಷ್ಟಕರ ಸಂಗತಿ.

ಲೋಕಸಭಾ ಚುನಾವಣೆ 2024: ಬಿವೈ ರಾಘವೇಂದ್ರ ವಿರುದ್ಧ ಚುನಾವಣಾ ಅಧಿಕಾರಿಗೆ ಈಶ್ವರಪ್ಪ ದೂರು
ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಈಶ್ವರಪ್ಪ ಕಣದಿಂದ ಹಿಂದೆ ಸರಿದಿದ್ದಾರೆ ಎಂಬ ಪತ್ರಿಕೆಯ ತುಣಕು ಹಾಗೂ ಬ್ರೇಕಿಂಗ್ ನ್ಯೂಸ್ ಮಾದರಿಯ ವೀಡಿಯೋ ಹರಿಬಿಟ್ಟ ಬಿಜೆಪಿ ಅಭ್ಯರ್ಥಿ ಬಿವೈ.ರಾಘವೇಂದ್ರ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಅವರುಪ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

