ಈಶ್ವರ್ ಖಂಡ್ರೆ

ಇ-ಸ್ವತ್ತು ಬಾಕಿ ಅರ್ಜಿಗಳ ವಿಲೇವಾರಿಗೆ ಸರ್ಕಾರ ಹೊಸ ಅಭಿಯಾನ..!
ದಾಖಲೆಗಳು ಸಂಪೂರ್ಣವಾಗಿಲ್ಲದಿದ್ದರೂ ಹಲವು ವರ್ಷಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಾ ಮನೆ ನಿರ್ಮಿಸಿಕೊಂಡಿರುವ ನಿವಾಸಿಗಳಿಗೆ ಆಸ್ತಿ ದಾಖಲೆಗಳನ್ನು ಪಡೆಯಲು ಸಾಧ್ಯವಾಗದಿರುವ ಸಮಸ್ಯೆಯೂ ಇದೆ.

ವಾರಕ್ಕೆ 2 ದಿನ ಗ್ರಾಮಗಳಿಗೆ ಭೇಟಿ ನೀಡಿ, ಜನರ ಸಮಸ್ಯೆ ಸ್ಥಳದಲ್ಲೇ ಪರಿಹರಿಸಿ: ಜಿಲ್ಲಾ ಪಂಚಾಯತ್ CEOಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ ಹಾಜರಾತಿ ಮತ್ತು ಕಾರ್ಯನಿರ್ವಹಣೆಯನ್ನು ಪರಿಶೀಲಿಸಬೇಕು.

ಕೈಕೊಟ್ಟ ಮುಂಗಾರು: 180-200 ತಾಲೂಕು ಬರಪೀಡಿತ ಘೋಷಣೆ ಸಾಧ್ಯತೆ- ಸಚಿವ ಈಶ್ವರ್ ಖಂಡ್ರೆ
ಈಗಾಗಲೇ ಬರಪೀಡಿತ ಎಂದು ಘೋಷಿಸಿರುವ 101 ತಾಲೂಕುಗಳಿಗೆ ಬರ ಪರಿಹಾರವಾಗಿ ಕೇಂದ್ರ ಸರ್ಕಾರದಿಂದ 2,600 ಕೋಟಿ ರೂ. ಕೇಳಲಾಗಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ ಮಳೆಯಾಶ್ರಿತ ಹಾಗೂ ನೀರಾವರಿ ಕೃಷಿ ಪ್ರದೇಶಗಳಿಗೂ ಕೇಂದ್ರ ಸರ್ಕಾರ ಪರಿಹಾರ ನೀಡುತ್ತದೆ.

ತೆಲಂಗಾಣದಲ್ಲಿ ಭೀಕರ ಅಪಘಾತ: 6 ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿದ ಖಂಡ್ರೆ
ಆಟೋ ಹಾಗೂ ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರು ಬೀದರ್ ತಾಲೂಕಿನ ರಾಜಗೀರಾ ಗ್ರಾಮದವರು ಎಂದು ತಿಳಿದುಬಂದಿದೆ.

ರಾಸಾಯನಿಕ ತ್ಯಾಜ್ಯ ಬಿಡುಗಡೆ ಆರೋಪ: ಬೀದರ್‌ನ 3 ಕೈಗಾರಿಕೆಗಳ ಬಂದ್ ಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ
ಸಚಿವ ಈಶ್ವರ್ ಖಂಡ್ರೆ ಮೆಸರ್ಸ್ 6 ಹೆಚ್ ಇಂಡಸ್ಟ್ರೀಸ್, ಮೆಸರ್ಸ್ ಸತ್ಯದೀಪ್ತ್ ಕೆ ಇಂಡಸ್ಟ್ರೀಸ್ ಮತ್ತು ಮೆಸರ್ಸ್ ಹಿಮಾಲಯ ಇಂಡಸ್ಟ್ರೀಸ್ ನ್ನು ತಕ್ಷಣವೇ ಮುಚ್ಚುವಂತೆ ನಿರ್ದೇಶನ ನೀಡಿದ್ದಾರೆ.

VB-G RAM G ಯೋಜನೆಗೆ ಹಣದ ಕೊರತೆಯೇ ಇಲ್ಲ; ಗ್ರಾಮೀಣ ಉದ್ಯೋಗಕ್ಕೆ 2,900 ಕೋಟಿ ರೂ ಬಿಡುಗಡೆ: ರಾಜ್ಯ ಸರ್ಕಾರ
ಜುಲೈ 1ರಿಂದ ಯೋಜನೆ ಜಾರಿಯಲ್ಲಿದ್ದು, ಮೊದಲ ತ್ರೈಮಾಸಿಕಕ್ಕೆ ಒಟ್ಟು 2,900 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಮಳೆ ಕೊರತೆ: ವಲಸೆ ತಡೆಯಲು ಸರ್ಕಾರ ಮಾಸ್ಟರ್ ಪ್ಲ್ಯಾನ್; VB-G RAM G ಉದ್ಯೋಗ ನೀಡಲು ಮುಂದು!
ದುರ್ಬಲ ಮುಂಗಾರು ಪರಿಸ್ಥಿತಿಯಿಂದ ಗ್ರಾಮೀಣ ಜನರ ಜೀವನೋಪಾಯಕ್ಕೆ ಧಕ್ಕೆಯಾಗದಂತೆ ಹಾಗೂ ವಲಸೆ ತಡೆಯುವ ಉದ್ದೇಶದಿಂದ ಪ್ರತಿ ತಿಂಗಳು 1.25 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಸುವ ಗುರಿಯನ್ನು ರಾಜ್ಯ ಸರ್ಕಾರ ನಿಗದಿಪಡಿಸಿದೆ.

ಕಾರಂಜಾ ಬಲದಂಡೆ ಕಾಲುವೆ ನವೀಕರಣ: 180 ಕೋಟಿ ರೂ ಅನುಮೋದನೆ- ಈಶ್ವರ್ ಖಂಡ್ರೆ
ಬೀದರ್ ಜಿಲ್ಲೆಯ 29227 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಈ ಕಾಲುವೆ ಆಧುನೀಕರಣ ನರವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

ಗ್ರಾಮ ಪಂಚಾಯಿತಿಗಳಿಗೆ ಬಾಕಿ 2,186 ಕೋಟಿ ರೂ ಬಿಡುಗಡೆಗೆ ಒತ್ತಾಯ; ರಾಜ್ಯದ ಎಲ್ಲಾ ಸಂಸದರಿಗೆ ಸಚಿವ Eshwar Khandre ಪತ್ರ
2025-26ನೇ ಹಣಕಾಸು ವರ್ಷದ ಅನುದಾನವನ್ನು ಕೇಂದ್ರ ಸರ್ಕಾರ ಇನ್ನೂ ಬಿಡುಗಡೆ ಮಾಡದಿರುವುದರಿಂದ ಗ್ರಾಮೀಣಾಭಿವೃದ್ಧಿ ಕಾಮಗಾರಿಗಳಿಗೆ ತೀವ್ರ ಹಿನ್ನಡೆಯಾಗಿದೆ.

