ವಿದೇಶಈಸ್ಟರ್ ಸಂಡೆ ದಾಳಿ: ಶ್ರೀಲಂಕಾ ಮಾಜಿ ಅಧ್ಯಕ್ಷ ಸಿರಿಸೇನಾ ಶಂಕಿತ- ನ್ಯಾಯಾಲಯ ತೀರ್ಪು
2019 ರ ಈಸ್ಟರ್ ಬಾಂಬ್ ಸ್ಫೋಟದಲ್ಲಿ 11 ಭಾರತೀಯರು ಸೇರಿದಂತೆ 270 ಜನರು ಸಾವನ್ನಪ್ಪಿದ ಪ್ರಕರಣದಲ್ಲಿ ಶ್ರೀಲಂಕಾದ ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರನ್ನು ಶಂಕಿತ ಎಂದು ಶ್ರೀಲಂಕಾದ ನ್ಯಾಯಾಲವೊಂದು ಶುಕ್ರವಾರ ಹೆಸರಿಸಿದೆ.