ದೇಶಉತ್ತರ ಭಾರತದಲ್ಲಿ ಭಾರಿ ಮಳೆಗೆ 15 ಮಂದಿ ಸಾವು; ಉಕ್ಕಿ ಹರಿಯುತ್ತಿರುವ ನದಿಗಳು!
ಉತ್ತರ ಭಾರತದ ಹಲವು ಭಾಗಗಳಲ್ಲಿ ಭಾನುವಾರ ಧಾರಾಕಾರ ಮಳೆ ಸುರಿದಿದ್ದು, ಭೂಕುಸಿತ ಮತ್ತು ಇತರ ಮಳೆ ಸಂಬಂಧಿತ ಘಟನೆಗಳಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ದೆಹಲಿಯ ಯಮುನಾ ಸೇರಿದಂತೆ ಅನೇಕ ನದಿಗಳು ಉಕ್ಕಿ ಹರಿಯುತ್ತಿವೆ.