ರಾಜ್ಯದಕ್ಷಿಣ ಕನ್ನಡದಲ್ಲಿ ಉಕ್ಕಿ ಹರಿಯುತ್ತಿವೆ ನದಿಗಳು; ಭೂಕುಸಿತದಿಂದ ಮಂಗಳೂರು-ಬೆಂಗಳೂರು ಸಂಚಾರ ಅಸ್ತವ್ಯಸ್ತ
ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಇದರಿಂದಾಗಿ ಜಿಲ್ಲಾಡಳಿತವು ಪಾಣೆಮಂಗಳೂರು ಮತ್ತು ಇತರ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ.