ಉಕ್ಕು ಕಾರ್ಖಾನೆ

ಕುಮಾರಸ್ವಾಮಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಉಕ್ಕು ಕಾರ್ಖಾನೆಗಳ ಖಾಸಗೀಕರಣ ಮಾಡದಂತೆ ಕಾಂಗ್ರೆಸ್ ಆಗ್ರಹ
ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಅವರು ಮಂಗಳವಾರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಭದ್ರಾವತಿ ಜನರ ಹೋರಾಟಕ್ಕೆ ಸಿಕ್ಕ ಜಯ: VISL ಕಾರ್ಖಾನೆ ಆರಂಭಕ್ಕೆ ಕೇಂದ್ರ ಒಪ್ಪಿಗೆ; ಚುನಾವಣೆ ಹೊಸ್ತಿಲಲ್ಲಿ ಟ್ರಿಕ್!
1918ರಲ್ಲಿ ಮೊದಲ ಮಹಾಯುದ್ಧದ ಅಂತ್ಯದ ವೇಳೆಗೆ ಶಿವಮೊಗ್ಗದ ಭದ್ರಾವತಿಯಲ್ಲಿ ಮೈಸೂರು ರಾಜಮನೆತನದಿಂದ ಆರಂಭಗೊಂಡ ಐತಿಹಾಸಿಕ ಉಕ್ಕಿನ ತಯಾರಿಕಾ ಕಾರ್ಖಾನೆಯು ಕೆಲವೇ ದಿನಗಳಲ್ಲಿ ಪುನರಾರಂಭವಾಗಲಿದೆ.

