ವಿದೇಶಉಕ್ರೇನ್ ಅಣುಘಟಕದ ತಪಾಸಣೆಯ ತುರ್ತು ಅಗತ್ಯವಿದೆ: ನ್ಯಾಟೋ
ರಷ್ಯಾ ಸೇನಾ ನಿಯಂತ್ರಣದಲ್ಲಿರುವ ಉಕ್ರೇನ್ ನ ಜಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರವನ್ನು ತಪಾಸಣೆ ಮಾಡುವುದಕ್ಕೆ ವಿಶ್ವಸಂಸ್ಥೆಯ ಅಣು ಕಾವಲುಗಾರ ಸಂಸ್ಥೆಗೆ ಅವಕಾಶ ನೀಡಬೇಕು ಎಂದು ನ್ಯಾಟೋ ಮುಖ್ಯಸ್ಥ ಜೆನ್ಸ್ ಸ್ಟೋಲ್ಟೆನ್ಬರ್ಗ್ ಹೇಳಿದ್ದಾರೆ.