ವಿದೇಶಉಕ್ರೇನ್ ಯುದ್ಧದಲ್ಲಿ ರಷ್ಯಾ ಪರ ಭಾರತೀಯರು? ಪುಟಿನ್ ವಿರುದ್ಧ ಝೆಲೆನ್ಸ್ಕಿ ಗಂಭೀರ ಆರೋಪ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು, ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ತನ್ನ ಸೈನಿಕರಷ್ಟೇ ಅಲ್ಲದೆ ಭಾರತ ಸೇರಿದಂತೆ ಬರೋಬ್ಬರಿ 47 ದೇಶಗಳ ನಾಗರಿಕರನ್ನು ವಂಚಿಸಿ ಬಳಸಿಕೊಳ್ಳುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ: