ಉಕ್ರೇನ್ ವಿಮಾನ ಪತನ

ಇರಾನ್ ವಾಯುಮಾರ್ಗದಲ್ಲಿ ಸದ್ಯಕ್ಕೆ ಸಂಚಾರ ಬೇಡ; ಇಎಎಸ್ಎ ಎಚ್ಚರಿಕೆ ಸಂದೇಶ
ಸಂಘರ್ಷ ಪೀಡಿತ ಇರಾನ್ ನಲ್ಲಿ ಸದ್ಯಕ್ಕೆ ವಾಯು ಸಂಚಾರ ಬೇಡ ಎಂದು ಯುರೋಪಿಯನ್ ಒಕ್ಕೂಟದ ವಾಯುಯಾನ ಸುರಕ್ಷತಾ ಸಂಸ್ಥೆ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಿದೆ.

ಉಕ್ರೇನ್ ವಿಮಾನವನ್ನು ನಾವೇ ಉರುಳಿಸಿದ್ದು, ಆದರೆ ಉದ್ದೇಶಪೂರ್ವಕವಲ್ಲ- ಇರಾನ್ ತಪ್ಪೊಪ್ಪಿಗೆ
ವಿಶ್ವದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಉಕ್ರೇನ್ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಇರಾನ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ತಪ್ಪು ಗ್ರಹಿಕೆಯಿಂದಾಗಿ ವಿಮಾನ ಹೊಡೆದುರುಳಿಸಲಾಗಿತ್ತು ಎಂದು ಶನಿವಾರ ಹೇಳಿದೆ.

