ಉಗಾಂಡ ದೇಶವು ಹೇಗ್ ದತ್ತು ಒಪ್ಪಂದಕ್ಕೆ ಸಹಿ ಹಾಕದ ಹೊರತಾಗಿಯೂ ಭಾರತೀಯ ದಂಪತಿ ಉಗಾಂಡದ ಮಗುವನ್ನು ದತ್ತು ಪಡೆದಿರುವುದನ್ನು ಮಾನ್ಯಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.