ದೇಶಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಜಗಿದು ಉಗಿಯುವುದು ನಿಷೇಧ; ಆರೋಗ್ಯ ಇಲಾಖೆ ಆದೇಶ
ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲ ಉತ್ಪನ್ನಗಳ ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.