ಉಗುಳುವುದು

ಬೆಂಗಳೂರು: ಎಣ್ಣೆಯಲ್ಲಿ ಉಗುಳುತ್ತಿದ್ದ ಪಾಪ್ ಕಾರ್ನ್ ಮಾರಾಟಗಾರ ಬಂಧನ
ಅಡುಗೆ ಎಣ್ಣೆಯಲ್ಲಿ ಉಗುಳುತ್ತಿದ್ದ 21 ವರ್ಷದ ಪಾಪ್ ಕಾರ್ನ್ ಮಾರಾಟಾಗರ ವ್ಯಕ್ತಿಯನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ಸಾರ್ವಜನಿಕ ಪ್ರದೇಶಗಳಲ್ಲಿ ಉಗುಳುವುದನ್ನು ನಿಲ್ಲಿಸಬೇಕು; ಅದರಿಂದಲೂ ಕೋವಿಡ್ ಹರಡಬಹುದು: ತಜ್ಞರು
ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಲ್ಲಿಸಿ. ಇದು ಕೇವಲ ಸಾಮಾಜಿಕ ವಿರೋಧಿ ಮಾತ್ರವಲ್ಲ ಅನಾರೋಗ್ಯಕರ ಕೂಡ. ಅಜಾಗರೂಕತೆಯಿಂದ ಉಗುಳುವುದರಿಂದ.ಕೊರೋನಾ, ಕ್ಷಯ ಮತ್ತು ಇತರೆ ಸೋಂಕುಗಳು ಹರಡಲು ಕಾರಣವಾಗುತ್ತದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ಹೇಳಿದ್ದಾರೆ.

ಶಿವಮೊಗ್ಗ: ಕಂಡಕಂಡಲ್ಲಿ ಉಗಿದರೆ ಭಾರೀ ದಂಡ!
ಎಲ್ಲೆಂದರಲ್ಲಿ ಉಗಿಯುವವರು, ಮಾಸ್ಕ್ ಹಾಕದೆ ನಗರದಾದ್ಯಂತ ಓಡಾಡುತ್ತಿರುವವರಿಗೆ ಈಗ ಮಹಾನಗರ ಪಾಲಿಕೆ ಬಿಸಿ ಮುಟ್ಟಿಸುತ್ತಿದೆ. ದಿಢೀರ್ ಕಾರ್ಯಾಚರಣೆ ನಡೆಸಿದ ಪಾಲಿಕೆ ಅಧಿಕಾರಿಗಳು ರಸ್ತೆಯಲ್ಲಿ ಉಗುಳಿದವರಿಗೆ ದಂಡ ಹಾಕಿದ್ದಾರೆ

