ದೇಶಪೂಂಚ್: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ವಿಭಾಗೀಯ ಕಮಾಂಡರ್ ಹತ್ಯೆ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ದೆಗ್ವಾರ್ ವಲಯದ ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ವಿಭಾಗೀಯ ಕಮಾಂಡರ್ ಒಬ್ಬನನ್ನು ಭದ್ರತಾಪಡೆಗಳು ಸೋಮವಾರ ಹೊಡೆದುರಳಿಸಿವೆ.