ಕ್ರಿಕೆಟ್"ನನ್ನ ದೇಶದ ಭಾವನೆಗಳಿಗೆ ನೋವುಂಟು ಮಾಡಿದಕ್ಕೆ ಬೇಷರತ್ ಕ್ಷಮೆ ಕೋರುತ್ತಿದ್ದೇನೆ": ಹರ್ಭಜನ್ ಸಿಂಗ್
ಖಲಿಸ್ತಾನಿ ಉಗ್ರ ಬಿಂದ್ರನ್ ವಾಲೆಯ ಫೋಟೋ ಇದ್ದ ಪೋಸ್ಟ್ ನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದಕ್ಕೆ ಭಾರತ ಕ್ರಿಕೆಟ್ ತಂಡದ ಹಿರಿಯ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಬೇಷರತ್ ಕ್ಷಮೆ ಕೋರಿದ್ದಾರೆ.