ಪ್ರಧಾನ ಸುದ್ದಿಭಯೋತ್ಪಾದನೆಗೂ ಪ್ರಮಾಣಪತ್ರ; ಬಯಲಾಯ್ತು ಪಾಕಿಸ್ತಾನದ ನಾಟಕ!
ಭಾರತದ ಅವಿಭಾಜ್ಯ ಅಂಗವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಸದಾಕಾಲ ಶಾಂತಿ ಕದಡುವ ಕಾರ್ಯ ಮಾಡುತ್ತಿರುವ ಕುಖ್ಯಾತ ಉಗ್ರ ಸಂಘಟನೆ ಜಮಾತ್ ಉದ್ ದವಾ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭಯೋತ್ಪಾದನೆ ತರಬೇತಿಗೂ ಪ್ರಮಾಣ ಪತ್ರ ನೀಡುವ ಮೂಲಕ ತನ್ನ ಉದ್ದೇಶವನ್ನು ಜಗಜ್ಜಾಹೀರು ಮಾಡಿದೆ.