ದೇಶಉಗ್ರ ತರಭೇತಿಗೆ ಯುವಕರನ್ನು ಕಳುಹಿಸುತ್ತಿದ್ದ ಜಮ್ಮು-ಕಾಶ್ಮೀರ ಪೊಲೀಸ್ ಅಧಿಕಾರಿ, ಹಿಜ್ಬುಲ್ ಉಗ್ರ ಬಂಧನ
ಸ್ಥಳೀಯ ಯುವಕರನ್ನು ಉಗ್ರ ತರಭೇತಿಗಾಗಿ ಪಾಕಿಸ್ತಾನ ಆಕ್ರಮಿಕ ಕಾಶ್ಮೀರಕ್ಕೆ ಕಳುಹಿಸುತ್ತಿದ್ದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿ ಹಾಗೂ ಹಿಜ್ಬುಲ್ ಉಗ್ರ ಸಂಘಟನೆ ಕಾರ್ಯಕರ್ತನೊಬ್ಬನನ್ನು ಎನ್ಐಎ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ...