ರಾಜ್ಯಗೌರಿ ಲಂಕೇಶ್ ಹತ್ಯೆ ಪ್ರಕರಣ: ಉಗ್ರ ನಿಗ್ರಹ ಕಾಯ್ದೆಯಡಿ ಆರೋಪಿ ವಿರುದ್ಧ ಪ್ರಕರಣ ದಾಖಲು ಸಾಧ್ಯತೆ
ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆರೋಪಿ ವಿರುದ್ಧ ಉಗ್ರ ನಿಗ್ರಹ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...