ದೇಶಪಾಕ್ 'ಉಗ್ರ ಮುಖ' ಬಯಲಿಗೆ ಭಾರತ ಪಣ: 7 ಸಂಸದರ ನೇತೃತ್ವದ ನಿಯೋಗ ಶೀಘ್ರದಲ್ಲೇ ವಿದೇಶಕ್ಕೆ!
ಪಾಕಿಸ್ತಾನದ ವಿರುದ್ದ ಬೃಹತ್ ರಾಜತಾಂತ್ರಿಕ ದಾಳಿಗೆ ಮುಂದಾಗಿರುವ ಕೇಂದ್ರ ಸರ್ಕಾರ, ತಲಾ 5 ಸಂಸದರನ್ನು ಒಳಗೊಂಡ 6-7 ಸಂಸದರ ನೇತೃತ್ವದ ನಿಯೋಗವೊಂದನ್ನು ವಿಶ್ವದ ವಿವಿಧ ದೇಶಗಳಿಗೆ ರವಾನಿಸಲು ನಿರ್ಧರಿಸಿದೆ.