ದೇಶಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ಶಿಬಿರ, ಲಾಂಚ್ಪ್ಯಾಡ್ಗಳು ಭರ್ತಿ: ಸೇನೆ ಎಚ್ಚರಿಕೆ
ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ಇರುವ ಉಗ್ರರ ಶಿಬಿರಗಳು ಮತ್ತು 15 ಲಾಂಚ್ಪ್ಯಾಡ್ಗಳು ಉಗ್ರರಿಂದ ಭರ್ತಿಯಾಗಿದ್ದು, ಯಾವುದೇ ಕ್ಷಣದಲ್ಲೂ ವಿಧ್ವಂಸಕ ಕೃತ್ಯಗಳಿಗೆ ಮುಂದಾಗಬಹುದು ಎಂದು ಭಾರತೀಯ ಸೇನೆ ಎಚ್ಚರಿಕೆ ನೀಡಿದೆ.