ಉಗ್ರ ಸಂಘಟನೆ

ಭಾರತ ಇರಾನ್ ನ IRGC ಯನ್ನು ಉಗ್ರ ಸಂಘಟನೆಯೆಂದು ಘೋಷಿಸಲಿ: ಇಸ್ರೇಲ್ ಒತ್ತಾಯ
ಈ ವಿಷಯದ ಕುರಿತು ಮಾತನಾಡಿದ ಇಸ್ರೇಲಿ ಅಧಿಕಾರಿಯೊಬ್ಬರು, ಹಲವಾರು ದೇಶಗಳು ಈಗಾಗಲೇ IRGC ಯ ಸ್ವರೂಪ ಮತ್ತು ಚಟುವಟಿಕೆಗಳನ್ನು ಗುರುತಿಸಿವೆ ಮತ್ತು ಭಾರತ ಇದೇ ರೀತಿಯ....

ಟ್ರಂಪ್ ದಾಳಿ ಬೆದರಿಕೆ ಬೆನ್ನಲ್ಲೇ ಇರಾನ್‌ಗೆ ಶಾಕ್: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಉಗ್ರ ಸಂಘಟನೆ ಎಂದು ಪಟ್ಟಿ ಮಾಡಿದ EU!
ಇರಾನ್ ವಿರುದ್ಧ ಯುರೋಪಿಯನ್ ಒಕ್ಕೂಟವು ಪ್ರಮುಖ ಕ್ರಮಕೈಗೊಳ್ಳುತ್ತಿದೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಅನ್ನು ತನ್ನ ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಸೇರಿಸಲು ಒಕ್ಕೂಟ ಸಿದ್ಧತೆ ನಡೆಸುತ್ತಿದೆ.

ಉಗ್ರ ಸಂಘಟನೆ ಸೇರಲು ಹೆತ್ತ ಅಮ್ಮ, ಮಲತಂದೆ ಒತ್ತಾಯ: ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ ಮಗ!
16 ವರ್ಷದ ಬಾಲಕ ಪೊಲೀಸರಿಗೆ ಕರೆ ಮಾಡಿ ಈ ವಿಚಾರವನ್ನು ತಿಳಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Watch | ಧರ್ಮಸ್ಥಳ ಕೇಸ್: 5 ಸ್ಥಳಗಳಲ್ಲಿ ಅಗೆದರೂ ಸಿಗದ ಅವಶೇಷಗಳು; ಉಗ್ರ ನಂಟು: ಬೆಂಗಳೂರಿನಲ್ಲಿ ಮಹಿಳೆಯ ಬಂಧನ; ಯೂರಿಯಾ ಸಿಗದೇ ಪರದಾಟ: ಮಣ್ಣು ತಿಂದು ರೈತರ ಪ್ರತಿಭಟನೆ

ಪಾಕ್ಗೆ ಮತ್ತೊಂದು ಮುಖಭಂಗ: ಪಹಾಲ್ಗಾಮ್ ದಾಳಿ ನಡೆಸಿದ ‘The Resistance Front’ ಉಗ್ರ ಸಂಘಟನೆ ಎಂದು ಅಮೆರಿಕಾ ಘೋಷಣೆ
ಪಹಾಲ್ಗಾಂ ದಾಳಿಯ ಹೊಣೆ ಹೊತ್ತುಕೊಂಡಿದ್ದ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಉಗ್ರ ಸಂಘಟನೆ ಎಂದು ಅಮೆರಿಕ ಘೋಷಣೆ ಮಾಡಿದೆ, ಈ ಮೂಲಕ ಪಾಕಿಸ್ತಾನ ಮೂಲದ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಉಗ್ರರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

ಅಮೃತಸರದಲ್ಲಿ ಸ್ಫೋಟ: ಪಾಕ್ ಮೂಲದ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿ ಸಾವು
ಮೃತ ವ್ಯಕ್ತಿಯು ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕ ಹೊಂದಿರುವ ಬಲವಾದ ಪುರಾವೆಗಳು ತಮ್ಮ ಬಳಿ ಇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

UAPA ಅಡಿಯಲ್ಲಿ ಹಿಜ್ಬ್-ಉತ್-ತಹ್ರೀರ್ ಅನ್ನು ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ
HuT ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಆಂತರಿಕ ಭದ್ರತೆಗೆ ಗಂಭೀರ ಬೆದರಿಕೆಯಾಗಿದೆ ಎಂದು ಗೃಹ ಸಚಿವಾಲಯ ಹೇಳಿದೆ.

26/11ರ ಮುಂಬೈ ದಾಳಿಗೆ 15 ವರ್ಷ: ಲಷ್ಕರ್-ಎ-ತಯ್ಬಾವನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿದ ಇಸ್ರೇಲ್
ಇಸ್ರೇಲಿಯನ್ನರು ಸೇರಿದಂತೆ 160ಕ್ಕೂ ಹೆಚ್ಚು ರಾಷ್ಟ್ರಗಳ ಜನರ ಸಾವಿಗೆ ಕಾರಣವಾದ ಮುಂಬೈ ಮೇಲಿನ 26/11ರ ಭಯೋತ್ಪಾದಕ ದಾಳಿಗೆ 15 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ಮಂಗಳವಾರ ಪಾಕಿಸ್ತಾನ ಮೂಲದ ಲಷ್ಕರ್-ಎ-ತಯ್ಬಾವನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿದೆ.

ಇಸ್ರೇಲ್ ಸೇನೆಯನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸುವಂತೆ ಮುಸ್ಲಿಂ ರಾಷ್ಟ್ರಗಳಿಗೆ ಇರಾನ್ ಮನವಿ!
ಕಳೆದ ಒಂದು ತಿಂಗಳಿನಿಂದ ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದೆ. ಈ ಯುದ್ಧದಲ್ಲಿ ಇರಾನ್ ಇಸ್ರೇಲ್ ವಿರುದ್ಧ ಇಸ್ಲಾಮಿಕ್ ದೇಶಗಳನ್ನು ಒಂದುಗೂಡಿಸಲು ಶತಪ್ರಯತ್ನಗಳನ್ನು ಮಾಡುತ್ತಿದೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಇಸ್ರೇಲ್ ಸೇನೆಯನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸುವಂತೆ ಇಸ್ಲಾಮಿಕ್ ರಾಷ್ಟ್ರಗಳಿಗೆ ಕರೆ ನೀಡಿದ್ದಾರೆ.

