ದೇಶಕುಲ್ಗಾಮ್ನಲ್ಲಿ ಅವಳಿ ಎನ್ಕೌಂಟರ್: ಮೃತ ಉಗ್ರರ ಸಂಖ್ಯೆ 5ಕ್ಕೆ ಏರಿಕೆ, ರಜೌರಿಯಲ್ಲಿ ಗುಂಡಿನ ದಾಳಿ, ಯೋಧ ಗಾಯ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್ ನಲ್ಲಿ ಮತ್ತೊಬ್ಬ ಉಗ್ರನ ಹತ್ಯೆಯ ಬಳಿಕ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಎರಡು ಎನ್ಕೌಂಟರ್ಗಳಲ್ಲಿ ಮೃತಪಟ್ಟ ಉಗ್ರರ ಸಂಖ್ಯೆ 5ಕ್ಕೆ ಏರಿಕೆಯಾಗಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.