ಉಗ್ರನ ಹತ್ಯೆ

ಶ್ರೀನಗರ: ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಉಗ್ರ ಹತ್ಯೆ
ಗುಪ್ತಚರ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ದಚಿಗಮ್‌ನ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಜಮ್ಮು-ಕಾಶ್ಮೀರ: ಬಂಡಿಪೋರಾ ಜಿಲ್ಲೆಯಲ್ಲಿ ಎನ್ ಕೌಂಟರ್, ಓರ್ವ ಉಗ್ರನ ಹತ್ಯೆ
ಕೆತ್ಸುನ್ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರನನ್ನು ಹತ್ಯೆ ಮಾಡಲಾಗಿದೆ. ಆ ಪ್ರದೇಶದಲ್ಲಿ ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ.

ಜಮ್ಮು: ಸೇನಾ ಬೆಂಗಾವಲು ಪಡೆ ಮೇಲೆ ದಾಳಿ; ಓರ್ವ ಉಗ್ರನ ಹತ್ಯೆ
"ಶಸ್ತ್ರಾಸ್ತ್ರದೊಂದಿಗೆ ಒಬ್ಬ ಭಯೋತ್ಪಾದಕನ ದೇಹವನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ" ಎಂದು ಸೇನೆ ತಿಳಿಸಿದೆ.

ಅಂತರರಾಷ್ಟ್ರೀಯ ಗಡಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲ; ಓರ್ವ ಉಗ್ರನ ಹತ್ಯೆ ಮಾಡಿದ ಭದ್ರತಾ ಪಡೆ
ಶನಿವಾರ ಮುಂಜಾನೆ ಅಂತಾರಾಷ್ಟ್ರೀಯ ಗಡಿ (ಐಬಿ) ಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದು, ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರ: ರಿಯಾಸಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರನ ಹತ್ಯೆ, ಪೊಲೀಸರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರ ರಿಯಾಸಿ ಜಿಲ್ಲೆಯ ದೂರದ ಪ್ರದೇಶದಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಹಿರಿಯ...

ಜಮ್ಮು-ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ, ಇಬ್ಬರು ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಯಲ್ಲಿ ಕಾವಲು ಕಾಯುತ್ತಿರುವ ಸೇನಾ ಪಡೆಗಳು ಸೋಮವಾರ ಗಡಿಯಾಚೆಯಿಂದ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರ: ಎನ್ಕೌಂಟರ್ ನಲ್ಲಿ ಓರ್ವ ಉಗ್ರ ಹತ, ಮೂವರು ಭದ್ರತಾ ಸಿಬ್ಬಂದಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಅಪರಿಚಿತ ಉಗ್ರನೊಬ್ಬ ಸಾವನ್ನಪ್ಪಿದ್ದು, ಸೇನಾಧಿಕಾರಿ ಸೇರಿದಂತೆ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಶ್ಮೀರದಲ್ಲಿ ಎನ್ ಕೌಂಟರ್: ಹಿಜ್ಬುಲ್ ಮುಜಾಹಿದ್ದೀನ್ ಉಗ್ರನ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ ಭಾರತೀಯ ಸೇನೆ ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಜುಲ್ ಮುಜಾಹಿದ್ದೀನ್ ....

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: ಯೋಧ ಹುತಾತ್ಮ, ಓರ್ವ ಉಗ್ರನ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ ಕೌಂಟರ್ ನಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು...

