ಉಗ್ರಪ್ಪ

ಎಸ್‌ಸಿ-ಎಸ್‌ಟಿ ಕೋಟಾ ಹೆಚ್ಚಳಕ್ಕೆ ಪ್ರಧಾನಿ ಸಹಾಯ ಕೋರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಉಗ್ರಪ್ಪ ಒತ್ತಾಯ
ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರವು ಜಾರಿಗೆ ತಂದಿದ್ದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಮೀಸಲಾತಿ ಹೆಚ್ಚಳದ ಕಾಯ್ದೆಗೆ ಕೆಎಟಿ (KAT) ಮತ್ತು ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಇದರಿಂದ ಶೋಷಿತ ಸಮುದಾಯಗಳಿಗೆ ತೀವ್ರ ಅನ್ಯಾಯವಾಗುತ್ತಿದೆ

ಮುಡಾ ಹಗರಣ: ಸಿದ್ದರಾಮಯ್ಯ ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ; ಸಿಎಂ ಬೆನ್ನಿಗೆ ನಿಂತ ಕಾಂಗ್ರೆಸ್ ನಾಯಕರು
ಸಿದ್ದರಾಮಯ್ಯ ವಿರುದ್ಧ ಯಾವುದೇ ಪುರಾವೆಗಳಿಲ್ಲ. ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜ್ಯಪಾಲರು ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ಜಮೀನು ಕಬಳಿಕೆ ಆರೋಪ: ಸಾರಿಗೆ ಸಚಿವ ಶ್ರೀರಾಮುಲು ವಜಾಕ್ಕೆ ಕಾಂಗ್ರೆಸ್ ನಾಯಕ ಉಗ್ರಪ್ಪ ಆಗ್ರಹ
ಜಮೀನು ಕಬಳಿಕೆ ಆರೋಪ ಎದುರಿಸುತ್ತಿರುವ ಸಾರಿಗೆ ಸಚಿವ ಬಿ ಶ್ರೀರಾಮುಲು ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯ 'ಪಿಸುಮಾತು' ಪ್ರಕರಣದ ರೂವಾರಿ ಉಗ್ರಪ್ಪ ವಿರುದ್ಧ ಶಿಸ್ತು ಕ್ರಮವಿಲ್ಲವೇಕೆ, ಡಿಕೆಶಿ ಅಸಹಾಯಕ?
ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಆಡಳಿತ ಮತ್ತು ವಿಪಕ್ಷಗಳು ಪರಸ್ಪರ ಕೆಸರೆರಚಾಟ ಮುಂದುವರಿಸಿವೆ.

ಬಿಜೆಪಿ ಸಚಿವ, ಇತರೆ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ: ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್
ಬಿಜೆಪಿ ಸಚಿವರು ಹಾಗೂ ಇತರೆ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಭಾನುವಾರ ಹೇಳಿದ್ದಾರೆ.

ಜಿಟಿಟಿಸಿ ಟೆಂಡರ್‌ನಲ್ಲಿ ಅಕ್ರಮ: ಕಾಂಗ್ರೆಸ್ ನಾಯಕ ಉಗ್ರಪ್ಪ ಆರೋಪ
ಸರ್ಕಾರಿ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರದ (ಜಿಟಿಟಿಸಿ) ಟೆಂಡರ್‌ನಲ್ಲಿ ಅಕ್ರಮ ನಡೆದಿದ್ದು, ಸುಮಾರು ರೂ.34 ಕೋಟಿ ಕಿಕ್ ಬ್ಯಾಕ್ ಪಡೆಯಲಾಗಿದೆ’ ಎಂದು ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ ಅವರು ಭಾನುವಾರ ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಆಧುನಿಕ ಭಸ್ಮಾಸುರ: ಉಗ್ರಪ್ಪ ಲೇವಡಿ
ಜನಪರ, ರೈತಪರ ಕಾನೂನುಗಳನ್ನು ಜನವಿರೋಧಿಯಾಗಿ ಮಾರ್ಪಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಆಧುನಿಕ ಭಸ್ಮಾಸುರ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಟೀಕಿಸಿದ್ದಾರೆ.

'ಆಪರೇಷನ್ ಕಮಲ' ತನಿಖೆ ನಡೆದರೆ ಮೀರ್ ಸಾಧಿಕ್ ಯಾರು ಎಂದು ಗೊತ್ತಾಗುತ್ತದೆ: ವಿ.ಎಸ್. ಉಗ್ರಪ್ಪ
ರಾಜ್ಯದಲ್ಲಿ ನಡೆದ ಆಪರೇಷನ್ ಕಮಲದ ತನಿಖೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದರೆ ನಿಜವಾದ ಮೀರ್ ಸಾದಿಕ್ ಯಾರು ಎನ್ನುವುದು ಪತ್ತೆಯಾಗುತ್ತದೆ ಎಂದು ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಹೇಳಿದ್ದಾರೆ

ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು- ಉಗ್ರಪ್ಪ ಟೀಕೆ
ಸರ್ಕಾರದ ವೈಫಲ್ಯ ಮುಚ್ಚಿಹಾಕಲು ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಮಕರಣ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.

