ದೇಶಉಗ್ರರ ಅಡಗುತಾಣ ಪತ್ತೆ: ಅಪಾರ ಪ್ರಮಾಣದ ಸ್ಫೋಟಕ, ಶಸ್ತ್ರಾಸ್ತ್ರ ವಶ
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಉಗ್ರರ ಅಡಗು ತಾಣವೊಂದನ್ನು ಭಾರತೀಯ ಸೈನಿಕರು ಪತ್ತೆ ಮಾಡಿದ್ದು, ಅಲ್ಲಿ ಸಂಗ್ರಹಿಸಿಡಲಾಗಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ...