ದೇಶಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ನಂತರ ಉಗ್ರರ ಕೃತ್ಯಗಳು ಕಡಿಮೆಯಾಗಿವೆ: ನೂತನ ಸೇನಾ ಮುಖ್ಯಸ್ಥ
ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿರುವ ನೂತನ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರಾವಣೆ ಅವರು, ನೆರೆ ರಾಷ್ಟ್ರ ಭಯೋತ್ಪಾದನೆಯನ್ನೇ ರಾಜ್ಯ ನೀತಿಯನ್ನಾಗಿಸಿಕೊಂಡಿದೆ ಎಂದು ಕಿಡಿ ಕಾರಿದ್ದಾರೆ.