ದೇಶTerror Camps: ಬುದ್ಧಿ ಕಲಿಯದ ಪಾಕಿಸ್ತಾನ; ಭಾರತ ಧ್ವಂಸಗೊಳಿಸಿದ ಉಗ್ರರ ಕ್ಯಾಂಪ್, ಲಾಂಚ್ ಪ್ಯಾಡ್ ಮರು ನಿರ್ಮಾಣ!
ಪಾಕ್ ಆಕ್ರಮಿಕ ಕಾಶ್ಮೀರ (POK) ಮತ್ತು ಅದಕ್ಕೆ ಹೊಂದಿಕೊಂಡ ಪ್ರದೇಶಗಳಲ್ಲಿ ಈ ಭಯೋತ್ಪಾದಕ ಮೂಲ ಸೌಕರ್ಯಗಳನ್ನು ಪುನರ್ ನಿರ್ಮಾಣಕ್ಕೆ ಪಾಕ್ ಸೇನೆ, ಗುಪ್ತಚರ ಸಂಸ್ಥೆ ISI ಮತ್ತು ಸರ್ಕಾರ ಗಣನೀಯ ಪ್ರಮಾಣದ ಧನಸಹಾಯ