ದೇಶಭಾಗವತ್'ರನ್ನು ಉಗ್ರರ ಪಟ್ಟಿಗೆ ಸೇರಿಸಲು ಯುಪಿಎ ಯತ್ನ ನಡೆಸಿತ್ತು: ವರದಿಗಳ ವಿರುದ್ಧ ಕಾಂಗ್ರೆಸ್ ತೀವ್ರ ಕಿಡಿ
ಆರ್'ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು 'ಹಿಂದೂ ಭಯೋತ್ಪಾದಕ' ಪಟ್ಟಿಗೆ ಸೇರಿಸಲು ಯುಪಿಎ ಸರ್ಕಾರ ಯತ್ನ ನಡೆಸಿತ್ತಲ್ಲದೇ, 2014ರಲ್ಲಿ ರಾಷ್ಟ್ರೀಯ ತನಿಖಾ ದಳದ ಮೇಲೆ ಒತ್ತಡ ಹೇರಿತ್ತು ಎಂಬ ವರದಿಗಳ ವಿರುದ್ಧ ಕಾಂಗ್ರೆಸ್ ತೀವ್ರವಾಗಿ...