ದೇಶಕಾಶ್ಮೀರ: ಪೂಂಚ್ನಲ್ಲಿ ಸೇನಾ ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ, ಮೂವರು ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಸೇನಾ ವಾಹನದ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.