ದೇಶಜಮ್ಮು-ಕಾಶ್ಮೀರ: ಉತ್ತರ ಪ್ರದೇಶದ ಇಬ್ಬರು ಕಾರ್ಮಿಕರಿಗೆ ಗುಂಡೇಟು; ಅಕ್ಟೋಬರ್ 18 ರಿಂದ ನಡೆದ 5ನೇ ಉಗ್ರರ ದಾಳಿ!
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ಚುನಾಯಿತ ಸರ್ಕಾರ ರಚನೆಯಾದ ನಂತರ ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರು ನಡೆಸಿದ ಐದನೇ ದಾಳಿ ಇದಾಗಿದೆ.