ಉಗ್ರರಿಗೆ ಹಣ ಸಂಗ್ರಹಿಸಲು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಲಾಗುತ್ತಿದೆ ಎಂಬುದಕ್ಕೆ ಭಾರತ ಪುರಾವೆಗಳನ್ನು ಹೊಂದಿದೆ ಎಂದು ಎನ್ಐಎ ಮಹಾನಿರ್ದೇಶಕ ದಿನಕರ್ ಗುಪ್ತಾ ಅವರು ಗುರುವಾರ ಹೇಳಿದ್ದಾರೆ.