ದೇಶಉಗ್ರರಿಗೆ ಹಣಕಾಸು: ವಿಚಾರಣೆಗೆ ಹಾಜರಾಗುವಂತೆ ಗಿಲಾನಿ ಪುತ್ರ ಹಾಗೂ ಮಿರ್ವೈಜ್ ಗೆ ಎನ್ ಐಎ ಸಮನ್ಸ್
ವಿಚಾರಣೆಗೆ ಹಾಜರಾಗುವಂತೆ ಪಾಕಿಸ್ತಾನ ಪರ ಪ್ರತ್ಯೇಕತಾವಾದಿ ಮುಖಂಡ ಸಯ್ಯದ್ ಆಲಿ ಶಾ ಗಿಲಾನಿ ಪುತ್ರ ಹಾಗೂ ಹುರಿಯತ್ ಕಾನ್ಪರೆನ್ಸ್ ಮುಖ್ಯಸ್ಥ ಮಿರ್ವೈಜ್ ಉಮರ್ ಪಾರೂಖ್ ಅವರಿಗೆ ಎನ್ ಐಎ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ.