ವಿದೇಶಉಗ್ರರಿಗೆ ಹಣ ಪೂರೈಕೆ: ಹಫೀಜ್ ಸಯೀದ್ ವಿರುದ್ಧ 23 ಪ್ರಕರಣ ದಾಖಲಿಸಿದ ಪಾಕಿಸ್ತಾನ
ಉಗ್ರ ಚಟುವಟಿಕೆಗಳಿಗೆ ಹಣಕಾಸು ಪೂರೈಕೆ ಆರೋಪದ ಮೇರೆಗೆ 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಹಾಗೂ ಆತನ 21 ಸಹಚರರ ವಿರುದ್ಧ ಪಾಕಿಸ್ತಾನ ಭಯೋತ್ಪಾದನಾ ನಿಗ್ರಹ ಇಲಾಖೆ 23 ಪ್ರಕರಣಗಳನ್ನು ದಾಖಲಿಸಿದೆ.