ದೇಶಹತ್ಯೆಯಾದ ಉಗ್ರರು ಪಾಕಿಸ್ತಾನದವ್ರು ಎಂಬುದಕ್ಕೆ 'ಚಾಕೊಲೇಟ್, ವೋಟರ್ ಐಡಿ ಸಾಕ್ಷ್ಯ ಇದೆ'
ಇಂದು ಲೋಕಸಭೆಯಲ್ಲಿ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ್ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್ ಶಾ, ಸೋಮವಾರ ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಹತ್ಯೆಯಾದ ಮೂವರು ಭಯೋತ್ಪಾದಕರು ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ಹೇಳಿದರು.