ದೇಶರಾಷ್ಟ್ರ ಲಾಂಛನದಲ್ಲಿ ಉಗ್ರಾವತರಾದ ಸಿಂಹಗಳು: ಪ್ರತಿಪಕ್ಷಗಳು, ಸಾಮಾಜಿಕ ಹೋರಾಟಗಾರ ಆಕ್ಷೇಪ
ಆಕರ್ಷಕ ಮತ್ತು ವಿಶ್ವಾಸದ ಮುಖದಿಂದ ಕೂಡಿರುವ ಅಶೋಕನ ಸಿಂಹದ ಬದಲಿಗೆ ಭಯಾನಕ ಹಾಗೂ ಉಗ್ರವತಾರದ ಸಿಂಹದ ಭಂಗಿ ಹೊಂದಿರುವ ಲಾಂಛನವನ್ನು ಬದಲಾಯಿಸುವ ಮೂಲಕ ದೇಶದ ರಾಷ್ಟ್ರ ಲಾಂಛನವನ್ನು ವಿರೂಪಗೊಳಿಸಲಾಗಿದೆ ಎಂದು ಕಾಂಗ್ರೆಸ್ ಹಾಗೂ ಸಾಮಾಜಿಕ ಹೋರಾಟಗಾರರು ಆಕ್ಷೇಪಿಸಿದ್ದಾರೆ.