ಉಗ್ರಸಂಘಟನೆ

ಇಮ್ರಾನ್ ಖಾನ್ ಸರ್ಕಾರದೊಡನೆ ಕದನವಿರಾಮ ಅಂತ್ಯ: ಪಾಕ್ ತಾಲಿಬಾನ್ ಘಟಕ ತೆಹ್ರೀಕ್ ಇ ತಾಲಿಬಾನ್ ಘೋಷಣೆ
ಕದನವಿರಾಮ ಒಪ್ಪಂದ ಮುರಿದುಬೀಳಲು ಸಂಘಟನೆಯ ಬೇಡಿಕೆಗಳನ್ನು ಸರ್ಕಾರ ಈಡೇರಿಸದೇ ಇರುವುದೇ ಕಾರಣ ಎನ್ನಲಾಗಿದೆ. ಪಾಕ್ ನಲ್ಲಿ ವಿಧ್ವಂಸಕ ಕೃತ್ಯ ಮುಂದುವರಿಸಲು ಉಗ್ರನಾಯಕ ಕರೆ.

ಜಮ್ಮು ಕಾಶ್ಮೀರ ಉಗ್ರ ಸಂಘಟನೆಗಳಿಂದ ಹಿಟ್ ಅಂಡ್ ರನ್ ತಂತ್ರ: ಸೈನಿಕರಿಗೆ ಸವಾಲು
ತಾಲಿಬಾನ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚಾಗಿರುವುದು ಸೇನೆಯ ಗಮನಕ್ಕೆ ಬಂದಿದೆ. ಅಫ್ಘಾನಿಸ್ತಾನದಿಂದ ಕಾಶ್ಮೀರ ಉಗ್ರರಿಗೆ ಶಸ್ತ್ರಾಸ್ರ ಸರಬರಾಜು ಆಗುತ್ತಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿದ್ದವು.

