ಉಗ್ರಾವತಾರ

ಪೊಲೀಸರು ತುಂಬಾ ಗ್ಲಾಮರಸ್ ಆಗಿ ಕಾಣಬಾರದು ಅನ್ನೋದು ನನ್ನ ಕಾಳಜಿ: ಉಪೇಂದ್ರ
ಮನೆಯಲ್ಲಿ ಪ್ರಿಯಾಂಕಾ ಅವರ ಉಗ್ರಾವತಾರವನ್ನು ನಾನು ನೋಡಿದ್ದೇನೆ. ಮುಂದೆ ನೀವುಗಳು ನೋಡುತ್ತೀರಿ. ಆದರೆ ಪೊಲೀಸರು ಗ್ಲ್ಯಾಮರಸ್ ಆಗಿ ಕಾಣಿಸಬಾರದು.

ಉಗ್ರಾವತಾರ ಚಿತ್ರದ ಟ್ರೈಲರ್

ಪ್ರಿಯಾಂಕಾ ಉಪೇಂದ್ರ ಅಭಿನಯದ 'ಉಗ್ರಾವತಾರ' ಟೀಸರ್ ಬಿಡುಗಡೆ
ಪ್ರಿಯಾಂಕಾ ಉಪೇಂದ್ರ ಅಭಿನಯದ ತೀವ್ರ ನಿರೀಕ್ಷೆ ಮೂಡಿಸಿರುವ ಉಗ್ರಾವತಾರ ಟೀಸರ್ ಬಿಡುಗಡೆಯಾಗಿದೆ. ಪ್ರಿಯಾಂಕಾ 44ನೇ ವರ್ಷಕ್ಕೆ ಕಾಲಿಟ್ಟಿದ್ದು, ಅವರ ಜನ್ಮದಿನದಂದೇ ಟೀಸರ್ ಲಾಂಚ್ ಆಗಿದ್ದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು.

