ಉಚಿತ ಊಟ

ಉಚಿತ ಬೆಣ್ಣೆ ದೋಸೆ, ತುಪ್ಪದ ಲಡ್ಡುಗಳಿಗಾಗಿ ಬೆಂಗಳೂರಿನ ಹೋಟೆಲ್‌ಗಳಿಗೆ ಮುಗಿಬಿದ್ದ ಮತದಾರರು!
ರಾಜ್ಯ

ಉಚಿತ ಬೆಣ್ಣೆ ದೋಸೆ, ತುಪ್ಪದ ಲಡ್ಡುಗಳಿಗಾಗಿ ಬೆಂಗಳೂರಿನ ಹೋಟೆಲ್‌ಗಳಿಗೆ ಮುಗಿಬಿದ್ದ ಮತದಾರರು!

ಬೆಂಗಳೂರಿನಲ್ಲಿ ಕಡಿಮೆ ಮತದಾನವಾಗಿದ್ದು, ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿನ್ನೆ ಶುಕ್ರವಾರ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಬೆಂಗಳೂರಿನಲ್ಲಿ ಮತದಾನ ಮಾಡಿದ ಕೂಡಲೇ ಜನರು ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಮುಗಿಬಿದ್ದಿದ್ದ ದೃಶ್ಯ ಕಂಡುಬಂತು.

ಮನೆ ಬಾಗಿಲಿಗೆ ಉಚಿತ ಊಟದ ವ್ಯವಸ್ಥೆ ಆರಂಭಿಸಿದ ಕೇರಳ ಸರ್ಕಾರ
ದೇಶ

ಮನೆ ಬಾಗಿಲಿಗೆ ಉಚಿತ ಊಟದ ವ್ಯವಸ್ಥೆ ಆರಂಭಿಸಿದ ಕೇರಳ ಸರ್ಕಾರ

ಸಮುದಾಯ ಅಡುಗೆ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಅವಶ್ಯ ಇರುವವರ ಮನೆ ಬಾಗಿಲಿಗೆ ಉಚಿತವಾಗಿ ಸಿದ್ಧ ಆಹಾರ ಪೂರೈಸುವ ಯೋಜನೆಯನ್ನು ಕೇರಳ ಸರ್ಕಾರ ಆರಂಭಿಸಿದೆ. ಸದ್ಯ 941 ಪಂಚಾಯತ್‌ಗಳಲ್ಲಿ ಸಮುದಾಯ ಅಡುಗೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಸಂಪೂರ್ಣ ಲಾಕ್ ಡೌನ್ ಬಗ್ಗೆ ಸಂಜೆ ನಿರ್ಧಾರ: ಬಡವರಿಗೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಊಟ: ಸಿಎಂ ಯಡಿಯೂರಪ್ಪ 
ರಾಜ್ಯ

ಸಂಪೂರ್ಣ ಲಾಕ್ ಡೌನ್ ಬಗ್ಗೆ ಸಂಜೆ ನಿರ್ಧಾರ: ಬಡವರಿಗೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಊಟ: ಸಿಎಂ ಯಡಿಯೂರಪ್ಪ 

ಕೋವಿಡ್-19 ಸೋಂಕು ತಡೆಗಟ್ಟಲು ಸಂಪೂರ್ಣ ರಾಜ್ಯ ಲಾಕ್ ಡೌನ್ ಮಾಡುವ ಬಗ್ಗೆ ಇಂದು ಸಂಜೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಬೆಂಗಳೂರಿನ ಪೆಟ್ರೋಲ್ ಬಂಕ್ ನೂತನ ಪ್ರಯೋಗ: ಇಂಧನ ಹಾಕಿಸಿಕೊಳ್ಳುವವರಿಗೆ ಉಚಿತ ಊಟ, ತಿಂಡಿ
ರಾಜ್ಯ

ಬೆಂಗಳೂರಿನ ಪೆಟ್ರೋಲ್ ಬಂಕ್ ನೂತನ ಪ್ರಯೋಗ: ಇಂಧನ ಹಾಕಿಸಿಕೊಳ್ಳುವವರಿಗೆ ಉಚಿತ ಊಟ, ತಿಂಡಿ

ಇಂದಿರಾ ನಗರದ ಪೆಟ್ರೋಲ್ ಬಂಕ್ ತನ್ನ ಬಂಕ್ ನಲ್ಲಿ ಇಂಧನ ಹಾಕಿಸಿಕೊಳ್ಳುವವರಿಗೆ ಕಾಫಿ, ತಿಂಡಿ, ಊಟ ನೀಡುವ ಹೊಸ ಯೋಜನೆ ಜಾರಿಗೆ ತಂದಿದೆ. ...

ಪಾಕ್ ಗೆ ಭೇಟಿ ನೀಡುವ ಭಾರತೀಯರಿಗೆ ಉಚಿತ ಮೀಲ್ಸ್!
ವಿದೇಶ

ಪಾಕ್ ಗೆ ಭೇಟಿ ನೀಡುವ ಭಾರತೀಯರಿಗೆ ಉಚಿತ ಮೀಲ್ಸ್!