ರಾಜ್ಯಪಿಯುಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಉಚಿತ ನೀಟ್ ತರಬೇತಿ; ಮರು ಸಿಂಚನ ಕಾರ್ಯಕ್ರಮ ಜಾರಿ: ಸಚಿವ ಮಧು ಬಂಗಾರಪ್ಪ
ಈ ವರ್ಷದಿಂದಲೇ ಉಚಿವಾಗಿ ನೀಟ್ ತರಬೇತಿ ನೀಡಲಾಗುತ್ತದೆ. ತಜ್ಞರಿಂದ ರಾಜ್ಯದ 25 ಸಾವಿರ ಬಡ ಪಿಯು ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 12 ಕೋಟಿ ರೂಪಾಯಿ ಸರ್ಕಾರ ಖರ್ಚು ಮಾಡುತ್ತದೆ. ಆನ್ಲೈನ್ನಲ್ಲೂ ತರಬೇತಿ ನಡೆಯಲಿದೆ ಎಂದರು.