ರಾಜ್ಯಕೊರೋನಾ ವೈರಸ್ ಲಾಕ್ ಡೌನ್: 3 ತಿಂಗಳು ಉಚಿತ ಗ್ಯಾಸ್ ಸಿಲಿಂಡರ್ ನೀಡಲು ರಾಜ್ಯ ಸರ್ಕಾರ ನಿರ್ಧಾರ
ಮಾರಕ ಕೊರೋನಾ ವೈರಸ್ ಹಿನ್ನಲೆಯಲ್ಲಿ ಘೋಷಣೆ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ರಾಜ್ಯದ ಬಡ ಜನತೆ ಬವಣೆ ಪಡಬಾರದು ಎಂಬ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ 3 ತಿಂಗಳ ಕಾಲ ಉಚಿತ ಗ್ಯಾಸ್ ಸಿಲಿಂಡರ್ ನೀಡುವ ಕುರಿತು ನಿರ್ಧರಿಸಿದೆ.