ರಾಜ್ಯರಾಜ್ಯದ ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣೆ, ಕನ್ನಡಕ ವಿತರಣೆ, ಶೀಘ್ರದಲ್ಲೇ ಚಾಲನೆ: ಸಿಎಂ ಬೊಮ್ಮಾಯಿ
ರಾಜ್ಯದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣೆ, ಕನ್ನಡಕ ವಿತರಣೆ ಕಾರ್ಯಕ್ರಮಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.