ಉಚಿತ ಪಾಸ್

ಮಹಿಳೆಯರಿಗೆ ಸಿಗದ ಉಚಿತ ಬಸ್ ಪಾಸ್: ಘೋಷಣೆಗೆ ಸೀಮಿತವಾಯ್ತೇ ಸರ್ಕಾರದ ಭರವಸೆ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಿಸಿದ್ದ ಯೋಜನೆ ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿದೆ. ಉಚಿತ ಬಸ್ ಪಾಸ್ ನಿರೀಕ್ಷೆಯಲ್ಲಿದ್ದ ರಾಜ್ಯದ 30 ಲಕ್ಷ ದುಡಿಯುವ ಮಹಿಳೆಯರು ಭಾರೀ ನಿರಾಸೆಗೊಳಗಾಗಿದ್ದಾರೆ.

ಉಚಿತ ಬಿಎಂಟಿಸಿ ಪಾಸ್ ಪಡೆಯಲು ಕಟ್ಟಡ ಕಾರ್ಮಿಕರ ನಿರಾಸಕ್ತಿ
ಸಿಲಿಕಾನ್ ಸಿಟಿಯಲ್ಲಿನ ಕಟ್ಟಡ ಕಾರ್ಮಿಕರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಉಚಿತ ಬಸ್ ಪಾಸ್ ನೀಡಲಾಗುತ್ತದೆ. ಆದರೆ. ಈ ಫಲಾನುಭವಿಗಳಲ್ಲಿ ಕೇವಲ 763 ಕಟ್ಟಡ ಕಾರ್ಮಿಕರು ಈ ಸೌಕರ್ಯವನ್ನು ಬಳಸಿಕೊಂಡಿದ್ದಾರೆ.

