ಉಚಿತ ಬಸ್ ಸೇವೆ

LKG ಯಿಂದ ಪಿಯುಸಿ ತನಕ ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಫ್ರೀ: ಡಿ.ಕೆ ಶಿವಕುಮಾರ್
ರಾಜ್ಯ

LKG ಯಿಂದ ಪಿಯುಸಿ ತನಕ ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಫ್ರೀ: ಡಿ.ಕೆ ಶಿವಕುಮಾರ್

ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಹೋಗುವವರಿಗೆ ಉಚಿತ ಬಸ್ ಸೇವೆ!
ರಾಜ್ಯ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಹೋಗುವವರಿಗೆ ಉಚಿತ ಬಸ್ ಸೇವೆ!

ಆಷಾಢ ಶುಕ್ರವಾರದಂದು ಲಕ್ಷಾಂತರ ಭಕ್ತರು ಸಹ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾಗುತ್ತಾರೆ. ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್‌ ಇರುವುದಿಲ್ಲ.

ಯುದ್ಧ ಪೀಡಿತ ಸುಡಾನ್‌ ನಿಂದ ರಾಜ್ಯಕ್ಕೆ ಮರಳುವವರಿಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್‌ ಸೇವೆ!
ರಾಜ್ಯ

ಯುದ್ಧ ಪೀಡಿತ ಸುಡಾನ್‌ ನಿಂದ ರಾಜ್ಯಕ್ಕೆ ಮರಳುವವರಿಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್‌ ಸೇವೆ!

ಯುದ್ಧಪೀಡಿತ ಸುಡಾನ್‌'ನಿಂದ ವಾಪಸ್ಸಾಗುವ ರಾಜ್ಯದ ಜನರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರ ಸ್ವಂತ ಸ್ಥಳಗಳಿಗೆ ಕಳುಹಿಸಲು ಉಚಿತ ಸೇವೆ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಯು ತಿಳಿಸಿದೆ.

ಹಿರಿಯ ನಾಗರಿಕರಿಗೆ ಉಚಿತ ಬಸ್ ಸೇವೆ; ಇದು ಅಮ್ಮ ಬರ್ತ್'ಡೇ ಗಿಫ್ಟ್
ದೇಶ

ಹಿರಿಯ ನಾಗರಿಕರಿಗೆ ಉಚಿತ ಬಸ್ ಸೇವೆ; ಇದು ಅಮ್ಮ ಬರ್ತ್'ಡೇ ಗಿಫ್ಟ್

2011ರ ವಿಧಾನಸಭಾ ಚುನಾವಣೆ ವೇಳೆ ನೀಡಲಾಗಿದ್ದ ಆಶ್ವಾಸನೆಯನ್ನು ಇದೀಗ ಮುಖ್ಯಮಂತ್ರಿ ಜಯಲಲಿತಾ ಅವರು ಈಡೇರಿಸಿದ್ದು, ಇನ್ನು ಮುಂದೆ ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಗಳು ಹಿರಿಯ ನಾಗರಿಕರಿಗೆ ಉಚಿತವಾಗಿ ಸೇವೆ ಸಲ್ಲಿಸಲಿದೆ...