ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ’ (ಎನ್ಎಫ್ಎಸ್ಎಂ) ಯೋಜನೆಯಡಿ ರೈತರಿಗೆ ಬಿತ್ತನೆ ಬೀಜ ಉಚಿತವಾಗಿ ನೀಡಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.