ದೇಶFreebies ದೇಶಕ್ಕೆ ಒಳ್ಳೆಯದು ಎಂದು ಮೋದಿ ಈಗ ಒಪ್ಪಿಕೊಳ್ಳಬೇಕು: ಬಿಜೆಪಿ ಪ್ರಣಾಳಿಕೆಗೆ ಕೇಜ್ರಿವಾಲ್ ಟಾಂಗ್
ಬಿಜೆಪಿ, ಎಎಪಿಯನ್ನು "ನಕಲು" ಮಾಡಿ ತನ್ನ ದೆಹಲಿ ಚುನಾವಣಾ ಪ್ರಣಾಳಿಕೆಯಲ್ಲಿ ಹಲವಾರು 'ಉಚಿತ'ಗಳನ್ನು ಘೋಷಿಸಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷ ಭರವಸೆ ನೀಡಿದ "ಫ್ರೀಬೀಸ್" ಗೆ ಅನುಮತಿ ನೀಡುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.