ರಾಜ್ಯವಿದ್ಯಾರ್ಥಿಗಳಿಗೆ ಉಚಿತ ಮೆಟ್ರೋ ಪಾಸ್ ನೀಡಿ: BMCA ಮನವಿ
ವಿದ್ಯಾರ್ಥಿಗಳಿಗೆ ನಗರದಾದ್ಯಂತ ಇರುವ ಶಾಲೆ, ಕಾಲೇಜು ಮತ್ತು ಗ್ರಂಥಾಲಯಗಳನ್ನು ಸುರಕ್ಷಿತವಾಗಿ, ಸಮಯಕ್ಕೆ ಸರಿಯಾಗಿ ಮತ್ತು ಅವರ ಕುಟುಂಬಗಳಿಗೆ ಯಾವುದೇ ಆರ್ಥಿಕ ಹೊರೆಯಿಲ್ಲದೆ ತಲುಪಲು ಉಚಿತ ಸಂಚಾರವು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದೆ.