ದೇಶಮಹಿಳೆಯರಿಗೆ ಉಚಿತ ಮೆಟ್ರೋ ಪ್ರಯಾಣ: ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದ ಕೇಜ್ರಿವಾಲ್, ಕೇಂದ್ರ ಸಚಿವ ನಿರಾಕರಣೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರಿಗೆ ಉಚಿತ ರೈಲು ಪ್ರಯಾಣಕ್ಕೆ ಎಎಪಿ ಸರ್ಕಾರದಿಂದ ಯಾವುದೇ ಪ್ರಸ್ತಾವವನ್ನು ಕೇಂದ್ರ ಸರ್ಕಾರ ಸ್ವೀಕರಿಸಿಲ್ಲ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಇಂದು ಹೇಳಿದೆ.