ರಾಜಕೀಯವಿಧಾನಸಭೆ ಚುನಾವಣೆಗೆ ದಿನಗಣನೆ: ಕರ್ನಾಟಕದಲ್ಲಿ ಮತದಾರರ ಮೇಲೆ ಉಡುಗೊರೆಗಳ ಸುರಿಮಳೆ!
ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಜಾರಿ ಮಾಡುವ ಮುನ್ನವೇ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಮತದಾರರಿಗೆ ಉಡುಗೊರೆಗಳ ಸುರಿಮಳೆಗೈಯುತ್ತಿದ್ದಾರೆ. ಈ ತಿಂಗಳ ಅಂತ್ಯದ ವೇಳೆಗೆ ಇಸಿ ಚುನಾವಣಾ ನೀತಿ ಸಂಹಿತೆ ಜಾರಿ ಮಾಡುವ ಸಾಧ್ಯತೆಯಿದೆ.